Ayodhya Sachitra Ramayana (Kannada)
₹499.00
ಅಯೋಧ್ಯಾ ಪಬ್ಲಿಕೇಷನ್ಸ್ ಪ್ರೈ.ಲಿ,-ನ ಹೆಮ್ಮೆಯ ಪ್ರಕಟಣೆ ‘ಅಯೋಧ್ಯಾ ಸಚಿತ್ರ ರಾಮಾಯಣ’ ಮೂಲ ಶ್ರೀಮದ್ವಾಲ್ಮೀಕಿರಾಮಾಯಣಕ್ಕೆ ನಿಷ್ಠವಾಗಿದೆ.
ಇದು ಸುಮಾರು 120 ವರ್ಣಚಿತ್ರಗಳ ಮೂಲಕ ರಾಮಾಯಣ ಕತೆಯನ್ನು ನಿರೂಪಿಸುವ ಪ್ರಯತ್ನ.ಬರಹಕ್ಕೆ ಖ್ಯಾತ ಕಲಾವಿದ ಶ್ರೀ ನೀರ್ನಳ್ಳಿ ಗಣಪತಿ ಹೆಗಡೆ ಅವರ ಚಿತ್ರಗಳಿವೆ. ಮೂಲ ರಾಮಾಯಣದ ಯಾವ ಮುಖ್ಯ ವಿವರಣೆಯನ್ನೂ ಕೈಬಿಡದೆ ಅತ್ಯಂತ ಸರಳ ಭಾಷೆಯಲ್ಲಿ, ಚಿತ್ರವತ್ತಾಗಿ ಕತೆಯನ್ನು ನಿರೂಪಿಸಿರುವುದು ಇಲ್ಲಿನ ವಿಶೇಷ. ಆಕರ್ಷಕ ವರ್ಣಚಿತ್ರಗಳು, ಕಾಫಿ ಟೇಬಲ್ ಪುಸ್ತಕದ ಗಾತ್ರ, ನಯವಾದ ಹಾಳೆಗಳು ಈ ಕೃತಿಯ ವಿಶೇಷ. ಮಕ್ಕಳಷ್ಟೇ ಅಲ್ಲ ಹಿರಿಯರಿಗೂ ಇಷ್ಟವಾಗುವ ಚಿತ್ರ-ವಿವರಣೆ-ಗುಣಮಟ್ಟ.
ಪ್ರತಿಯೊಂದು ಮನೆಯಲ್ಲೂ ಇರಲೇಬೇಕಾದ ಸಂಗ್ರಹಯೋಗ್ಯ ಸಾರ್ವಕಾಲಿಕ ರಾಮಾಯಣ ಗ್ರಂಥವಿದು.
Additional information
Weight | 700 g |
---|---|
Author(s) | |
Date of Release | |
Hard/PaperBack | |
ISBN | |
Language | |
No. of Pages | |
Publication | |
Size |
Avinash Shetty –
Great Work. Great Book. First time in the Indian history.
Ayodhya Publications –
Yes. Very first time in the Indian History.
ರಾಮಾಯಣವನ್ನು ಚಿಕ್ಕ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ಮತ್ತು ನಮ್ಮ ಮಕ್ಕಳಲ್ಲಿ ಸೃಜನಾತ್ಮಕ ಚಿಂತನೆಯನ್ನು ಬೆಳೆಸಲು ಕೃತಿಯನ್ನು ಪ್ರಕಟವಾಗುತ್ತಿದೆ.