Emergency-Samvidhanada kolege nadeda sanchu
₹299.00
1975 ರಲ್ಲಿ ಕಾಂಗ್ರೆಸ್ ಪಕ್ಷದ ಇಂದಿರಾ ಗಾಂಧಿ ಘೋಷಿಸಿದ ತುರ್ತು ಪರಿಸ್ಥಿತಿ ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಅಳಿಸಲಾರದ ಕಪ್ಪುಚುಕ್ಕೆ. ಇದು ಏಕಾಯಿತು, ಹೇಗಾಯಿತು ಇದರ ಪರಿಣಾಮಗಳೇನು, ಸಂವಿಧಾನದ ಸ್ವರೂಪಕ್ಕೆ ಆದ ಘಾಸಿಯ ಪ್ರಮಾಣ ಎಂಥದ್ದು, ಷಾ ಆಯೋಗದ ವರದಿಯಲ್ಲಿ ದಾಖಲಿಸಿದ ಸತ್ಯಗಳೇನು, ಅ ವರದಿಯನ್ನು 35 ವರ್ಷ ಮುಚ್ಚಿಡುವುದಕ್ಕೆ ಏನು ಕಾರಣ. ಇತ್ಯಾದಿ -ಕನ್ನಡದಲ್ಲಿ ಇದುವರೆಗೂ ಪ್ರಕಟವಾಗದ ಮಾಹಿತಿಗಳನ್ನು ಸಂಗ್ರಹ ರೂಪದಲ್ಲಿ ಕೊಡುವ ಕೃತಿ ” ” ಎಮರ್ಜೆನ್ಸಿ- ಸಂವಿಧಾನದ ಕೊಲೆಗೆ ನಡೆದ ಸಂಚು” ಎಮರ್ಜೆನ್ಸಿ ಘೊಷಣೆಗೆ ಐವತ್ತು ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ಅಯೋಧ್ಯಾ ಪಬ್ಲಿಕೇಶನ್ ಈ ಸಮಗ್ರ ಇತಿಹಾಸವನ್ನು ಎಳೆ ಎಳೆಯಾಗಿ ಬಿಡಿಸಿಡುವ ಕೆಲಸ ಮಾಡಿದೆ.
Additional information
Weight | 220 g |
---|---|
Author(s) | |
Date of Release | |
Hard/PaperBack | |
Language | |
No. of Pages | |
Publication | |
Size |
Reviews
There are no reviews yet.