Jammamale

160.00

Add to WishlistIn Wishlist
Add to Wishlist

ಅತ್ತ ಸಮುದ್ರ, ಇತ್ತ ಮಲೆಘಟ್ಟ – ನಡುಮಧ್ಯೆ ಅರಳಿನಿಂತ ಹಚ್ಚಹಸುರಿನ ಗಿರಿಕಂದರಗಳ ಸ್ವರ್ಗಭೂಮಿ ಕೊಡಗು, ಕ್ಷಾತ್ರಕ್ಕೊಂದು ಅನ್ವರ್ಥ. ಮಿಲಿಟರಿ, ಕೋವಿ, ಬೇಟೆ, ಯುದ್ಧ, ಕಾಫಿ, ಹಾಕಿ, ಇಗ್ಗುತ್ತಪ್ಪ, ಕಾವೇರಿ, ಹುತ್ತರಿ, ಕ್ರೌರ್ಯ-ಹಿಂಸೆಗಳ ರಕ್ತಸಿಕ್ತ ಇತಿಹಾಸ, ಕೊಡವ ಭಾಷೆ-ಸಂಸ್ಕೃತಿ – ಹೀಗೆ ಎಲ್ಲವನ್ನೂ ತನ್ನೊಳಗೆ ಕಾಪಿಟ್ಟುಕೊಂಡು ಬಂದಿರುವ ಕೊಡಗು ಪ್ರವಾಸಿಗರ ಕಣ್ಣಿಗೆ ಕಾಣುವ ಬಗೆ ಬೇರೆ; ತನ್ನೊಳಗಿನ ಜನರೆದುರು ಅನಾವರಣಗೊಳ್ಳುವ ಪರಿಯೇ ಬೇರೆ. ಕೊಡಗಿನಲ್ಲಿ ಹುಟ್ಟಿ ಬೆಳೆದ ಪತ್ರಕರ್ತ ಸಂತೋಷ್ ತಮ್ಮಯ್ಯ ವಿಧಿಯ ಮಾಟದ ಕೊಡಗಿನ ಒಳಹೊರಗನ್ನು ಈ ಕೃತಿಯಲ್ಲಿ ಓದುಗರ ಮುಂದೆ ಬಿಚ್ಚಿಟ್ಟಿದ್ದಾರೆ.

Additional information

Weight 140 g
Author(s)

Date of Release

Hard/PaperBack

Language

No. of Pages

Publication

Size

Reviews

There are no reviews yet.

Be the first to review “Jammamale”

Your email address will not be published. Required fields are marked *

12 + thirteen =