Open Challenge

(1 customer review)

150.00

Add to WishlistIn Wishlist
Add to Wishlist

ಪ್ರವೀಣ್ ಕುಮಾರ್ ಮಾವಿನಕಾಡು ಅವರು “ಹೊಸ ದಿಗಂತ” ದಿನಪತ್ರಿಕೆಯಲ್ಲಿ ಬರೆದ “ಹುಳಿಮಾವು” ಅಂಕಣದ ಆಯ್ದ ಬರಹಗಳ ಸಂಗ್ರಹ ಈ ಕೃತಿ. ಮಾವಿನಕಾಡು ಅವರ ವಿಶಿಷ್ಟ ವ್ಯಂಗ್ಯ, ಹಾಸ್ಯಪ್ರವೃತ್ತಿಯನ್ನು ಈ ಪುಸ್ತಕದ ಉದ್ದಕ್ಕೂ ನೋಡಬಹುದು. ಪ್ರಗತಿಪರರು, ಬುದ್ಧಿಜೀವಿಗಳು ಎಂದು ಕರೆಸಿಕೊಳ್ಳುವವರ ವೈಚಾರಿಕ ಶೂನ್ಯವನ್ನು ಎತ್ತಿತೋರಿಸುವ ಬರಹಗಳು ಇವು. ಅವರ ವಾದಗಳನ್ನೇ ಬಳಸಿಕೊಂಡು, ಆ ವಾದಗಳು ಯಾಕೆ ತರ್ಕಬದ್ಧವಾಗಿಲ್ಲ ಎಂದು ತೋರಿಸುತ್ತ, ವಿಚಾರವಾದಿಗಳ ದೊಡ್ಡ ದೊಡ್ಡ ಪ್ರಭಾವಳಿಯನ್ನೆಲ್ಲ ಕಿತ್ತೆಸೆಯುವಂಥ ಹರಿತವಾದ ಯೋಚನಾಲಹರಿ ಈ ಎಲ್ಲ ಬರಹಗಳ ವಿಶೇಷ ಅಂಶ. ಸೆಕ್ಯುಲರ್‌ವಾದಿಗಳ ಸುಳ್ಳು ಸಂಕಥನಗಳನ್ನು ಒಡೆಯುವ ದಾರಿಯಲ್ಲಿ “ಓಪನ್ ಚಾಲೆಂಜ್” ಒಂದು ದೃಢ ಹೆಜ್ಜೆ.

Additional information

Weight 150 g
No. of Pages

Hard/PaperBack

Language

Author(s)

Publication

Date of Release

ISBN

HSN code

1 review for Open Challenge

  1. Someshwar Gurumath (verified owner)

    ತಮ್ಮ ಹಾಸ್ಯ ಪ್ರವೃತ್ತಿಯ ಮೂಲಕವೇ ಗಹನವಾದ ವಿಚಾರಗಳನ್ನು ಸರಳವಾಗಿ ತಿಳಿಸಲು ಪ್ರಯತ್ನಿಸಿದ ಪ್ರವೀಣರಿಗೆ ಅಭಿನಂದನೆಗಳು 💐

Add a review

Your email address will not be published. Required fields are marked *