Skip to product information
1 of 1

Ayodhya Publications Pvt Ltd

Adaddu Agabekaddu

Adaddu Agabekaddu

Regular price Rs. 260.00
Regular price Sale price Rs. 260.00
Sale Sold out

Language version

ಆದದ್ದು-ಆಗಬೇಕಾದ್ದು - ಡಾ. ಅಜಕ್ಕಳ ಗಿರೀಶ ಭಟ್

ಅಯೋಧ್ಯಾ ಪಬ್ಲಿಕೇಶನ್ಸ್'ನ "ಚಿಂತಕ-ಚಿಂತನ ಮಾಲೆ"ಯ ಮೊದಲ ಕೃತಿಯಾಗಿ ಪ್ರಕಟವಾಗಿರುವ "ಆದದ್ದು-ಆಗಬೇಕಾದ್ದು" ಕನ್ನಡದ ಪ್ರಮುಖ ಮತ್ತು ಪ್ರಬುದ್ಧ ಚಿಂತಕರಲ್ಲೊಬ್ಬರಾದ ಡಾ. ಅಜಕ್ಕಳ ಗಿರೀಶ ಭಟ್ಟರ ಇದುವರೆಗಿನ ಎಲ್ಲ ಚಿಂತನೆ-ತತ್ತ್ವಜ್ಞಾನಗಳ ಸಂಗ್ರಹರೂಪವಾಗಿದೆ. ಈ ಕೃತಿಯಲ್ಲಿ ಅವರು ಭಾಷಾವಿಜ್ಞಾನ, ರಿಲಿಜನ್-ಧರ್ಮ ಸಂಘರ್ಷ, ಭಾರತೀಯ ಸಂಸ್ಕೃತಿಯ ಅನನ್ಯತೆ, ರಾಷ್ಟ್ರೀಯವಾದ-ರಾಷ್ಟ್ರೀಯತೆಯ ಸೂಕ್ಷ್ಮಗಳು, ಜಾಗತೀಕರಣದ ಲಾಭನಷ್ಟ, ಪ್ರಾದೇಶಿಕತೆ ಮತ್ತು ವೈಶ್ವಿಕತೆಯ ನೆಲೆಗಳು - ಹೀಗೆ ಹತ್ತುಹಲವು ಮಹತ್ವದ ಸಂಗತಿಗಳ ಬಗ್ಗೆ ಅತ್ಯಂತ ಆಳವಾದ, ವಿಸ್ತಾರವಾದ ಚರ್ಚೆಗಳನ್ನು ಮಾಡಿದ್ದಾರೆ. ಇಲ್ಲಿರುವ ಎಲ್ಲ ಬರಹಗಳು ಓದುಗರ ಜ್ಞಾನಪರಿಧಿಯನ್ನು ವಿಸ್ತರಿಸುತ್ತವೆ, ಅವರನ್ನು ಆಲೋಚನೆಗೆ ಹಚ್ಚುತ್ತವೆ, ಹಲವು ಗೊಂದಲಗಳನ್ನು ಪರಿಹರಿಸುತ್ತವೆ ಮತ್ತು ಹೊಸ ಚಿಂತಕರನ್ನು ಹುಟ್ಟಿಸುವಷ್ಟು ಸಶಕ್ತವಾಗಿವೆ.

View full details

Other Details

Details Value
Author(s) Dr.Ajakkala Girish Bhat
Hard_Paperback Paperback
ISBN 978-93-91852-90-0
Publication Ayodhya Publications Pvt Ltd
Size 5.5" X 8.5"
Pages 224