Skip to product information
1 of 1

Ayodhya Publications Pvt Ltd

Durgastamana

Durgastamana

Regular price Rs. 550.00
Regular price Rs. 600.00 Sale price Rs. 550.00
Sale Sold out

Language version

ತಳುಕಿನ ರಾಮಸ್ವಾಮಯ್ಯ ಸುಬ್ಬರಾವ್ (೧೯೨೦ - ೧೯೮೪), ತರಾಸು ಎಂದೇ ಜನಪ್ರಿಯರಾದ ಕನ್ನಡದ ಖ್ಯಾತ ಕಾದಂಬರಿಕಾರರು.[೧] ಚಿತ್ರದುರ್ಗದ ಇತಿಹಾಸದ ಮೇಲೆ ಅವರು ರಚಿಸಿದ ಐತಿಹಾಸಿಕ ಕಾದಂಬರಿಗಳು; ಸಾಮಾನ್ಯ ಜನಜೀವನ ಕುರಿತ ಅವರ ಸಾಮಾಜಿಕ ಕಾದಂಬರಿಗಳು ಓದುಗರ ಅಪಾರ ಮೆಚ್ಚುಗೆಗೆ ಪಾತ್ರವಾಗಿವೆ. ಹಲವು ಕಾದಂಬರಿಗಳು ಸಿನಿಮಾಗಳಾಗಿವೆ. ಅವರ ‛ದುರ್ಗಾಸ್ತಮಾನ’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ.

 

View full details

Other Details

Details Value
Date of Release 2014-01-01
Author(s) Ta. Ra. Su.
Weight 700 Gms
Hard_Paperback Hardbound
ISBN 9788190706308
Publication Hemantha Sahitya
Size 1/8 demmy
Pages 672