{"product_id":"durgastamana","title":"Durgastamana","description":"\u003cp\u003eತಳುಕಿನ ರಾಮಸ್ವಾಮಯ್ಯ ಸುಬ್ಬರಾವ್ (೧೯೨೦ - ೧೯೮೪), ತರಾಸು ಎಂದೇ ಜನಪ್ರಿಯರಾದ ಕನ್ನಡದ ಖ್ಯಾತ ಕಾದಂಬರಿಕಾರರು.[೧] ಚಿತ್ರದುರ್ಗದ ಇತಿಹಾಸದ ಮೇಲೆ ಅವರು ರಚಿಸಿದ ಐತಿಹಾಸಿಕ ಕಾದಂಬರಿಗಳು; ಸಾಮಾನ್ಯ ಜನಜೀವನ ಕುರಿತ ಅವರ ಸಾಮಾಜಿಕ ಕಾದಂಬರಿಗಳು ಓದುಗರ ಅಪಾರ ಮೆಚ್ಚುಗೆಗೆ ಪಾತ್ರವಾಗಿವೆ. ಹಲವು ಕಾದಂಬರಿಗಳು ಸಿನಿಮಾಗಳಾಗಿವೆ. ಅವರ ‛ದುರ್ಗಾಸ್ತಮಾನ’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ.\u003c\/p\u003e\n\u003cp\u003e \u003c\/p\u003e","brand":"Ayodhya Publications Pvt Ltd","offers":[{"title":"kannada","offer_id":47649802485844,"sku":null,"price":550.0,"currency_code":"INR","in_stock":true}],"thumbnail_url":"\/\/cdn.shopify.com\/s\/files\/1\/0611\/5449\/2500\/files\/DurgaSthamana.jpg?v=1788946946","url":"https:\/\/www.ayodhyabooks.com\/products\/durgastamana","provider":"Ayodhya Books","version":"1.0","type":"link"}